ಹಲೋ ಸ್ನೇಹಿತರೆ ನಿಮಗೊಂದು ಸಂತಸದ ಸುದ್ದಿ ಇಲ್ಲಿದೆ ನೋಡಿ. ನೀವು ಬೈಕ್ ಖರೀದಿಸಬೇಕು ಅಂತ ಇದ್ದೀರಾ? ಹಾಗಾದ್ರೆ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ನಿಮಗೆ ಬೈಕ್ ಖರೀದಿಸಲು 50 ಸಾವಿರ ಉಚಿತವಾಗಿ ನೀಡಲಾಗುವುದು. ಈ ಯೋಜನೆಯ ಲಾಭ ಹೇಗೆ ಪಡೆದುಕೊಳ್ಳುವುದು ಹೇಗೆ ಎಲ್ಲಿ ಅರ್ಜಿ ಸಲ್ಲಿಸುವುದು ಏನೆಲ್ಲಾ ದಾಖಲಾತಿಗಳು ಬೇಕು ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಉದ್ಮಮ ಶೀಲತಾ ಅಭಿವೃದ್ದಿ ನಿಗಮ:
ಇ.ವಿ ಮತ್ತು ಇತರೆ ದ್ವಿಚಕ್ರ/ತ್ರಿಚಕ್ರ ವಾಹನ ಖರೀದಿ ಇ ಕಾಮರ್ಸ್ ಅಡಿಯಲ್ಲಿ ಗ್ರಾಹಕರಿಗೆ ಸರಕು ಸಾಮಗ್ರಿಳನ್ನು ತಲುಪಿಸಲು ವಾಹನ ಘಟಕ ವೆಚ್ಚದಲ್ಲಿ ಈ ನಿಗಮವು 50 ಸಾವಿರ ಸಹಾಯಧನ ಹಾಗೂ 20 ಸಾವಿರ ಸಾಲವನ್ನು ಮಂಜೂರು ಮಾಡಲಾಗುವುದು.
ಅರ್ಹತೆಗಳು:
- ಅರ್ಜಿದಾರರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದವರಾಗಿರಬೇಕು.
- ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ಅರ್ಜಿದಾರರ ವಯಸ್ಸಿನ ಮಿತಿಯು 18 ಮತ್ತು 55 ವರ್ಷಗಳ ನಡುವೆ ಇರಬೇಕು.
- ಎಲ್ಲಾ ಮೂಲಗಳಿಂದ ಕುಟುಂಬದ ಆದಾಯವು ರೂ ಒಳಗೆ ಇರಬೇಕು. ವಾರ್ಷಿಕ 1.50 ಲಕ್ಷ ರೂ ನಗರದಲ್ಲಿ 5 ಲಕ್ಷ ಮೀರಿಬಾರದು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ಈ ನಿಗಮದಿಂದ ಯಾವುದೇ ಯೋಜನೆಯ ಲಾಭ ಪಡೆದಿರಬಾರದು.
- ಅರ್ಜಿದಾರರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ನೀಡಲಾದ ಸಂಬಂಧಿತ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
- ಅರ್ಜಿದಾರರು ಅಥವಾ ಅವನ/ಅವಳ ಕುಟುಂಬದ ಸದಸ್ಯರು ರಾಜ್ಯ ಸರ್ಕಾರದ ಯಾವುದೇ ಯೋಜನೆಯ ಅಡಿಯಲ್ಲಿ ಯಾವುದೇ ವಾಹನ ಸಾಲವನ್ನು ಪಡೆದಿರಬಾರದು.
ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು:
- ಆನ್ಲೈನ್ ಅಪ್ಲಿಕೇಶನ್
- ಫಲಾನುಭವಿಯ ಇತ್ತೀಚಿನ 2 ಪಾಸ್‌ಪೋರ್ಟ್ ಛಾಯಾಚಿತ್ರಗಳು
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ನಕಲು
- ಚಾಲನಾ ಪರವಾನಗಿ ಪ್ರತಿ
- ಫಲಾನುಭವಿ ಮತ್ತು ಅವನ/ಅವಳ ಕುಟುಂಬದ ಸದಸ್ಯರು ವಾಹನ ಖರೀದಿಸಲು ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯದಿರುವ ಬಗ್ಗೆ ಫಲಾನುಭವಿಯಿಂದ ಅಫಿಡವಿಟ್.
ಪ್ರಮುಖ ಲಿಂಕ್ ಗಳು:
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
Home Page | Click Here |
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/sevasindhu/english ಗ್ರಾಮ ಒನ್ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್ ಲೈನ್ ಮುಖಾಂತರ ಆಸಕ್ತರು ಮೇಲಿನ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಸದುಪಯೋಗಪಡಿಸಕೊಳ್ಳಬಹುದು.
ಇತರೆ ವಿಷಯಗಳು:
ಈ ಪ್ರಮಾಣ ಪತ್ರ ಇದ್ರೆ ಎಲ್ಲಿ ಬೇಕಾದರೂ ಉದ್ಯೋಗ ಪಡೆಯಬಹುದು ಭಾರತ ಸರ್ಕಾರದ ಹೊಸ ಯೋಜನೆ 2023